Bible Language

Habakkuk 2:2 (LXXEN) English version of the Septuagint Bible

Versions

KNV   ಆಗ ಕರ್ತನು ನನಗೆ ಉತ್ತರಕೊಟ್ಟು ಹೇಳಿದ್ದೇ ನಂದರೆ--ದರ್ಶನವನ್ನು ಬರೆ; ಓದುವವನು ಶೀಘ್ರ ವಾಗಿ ಓದುವಂತೆ ಅದನ್ನು ಹಲಗೆಗಳ ಮೇಲೆ ಕೆತ್ತು.
ERVKN   ಯೆಹೋವನು ನನಗೆ ಹೇಳಿದ್ದು: “ನಾನು ನಿನಗೆ ತೋರಿಸುವದನ್ನು ಬರೆ. ಜನರು ಸುಲಭವಾಗಿ ಓದುವಂತೆ ಅದನ್ನು ದೊಡ್ಡ ಹಲಗೆಗಳ ಮೇಲೆ ಬರೆ.
IRVKN   ಆಗ ಯೆಹೋವನು ನನಗೆ ಉತ್ತರವನ್ನು ದಯಪಾಲಿಸಿದನು,
“ನಿನಗಾದ ದರ್ಶನವನ್ನು ಬರೆದಿಡು; ಓದುವವರು ಸುಲಭವಾಗಿ ಶೀಘ್ರವಾಗಿ ಓದಲು ಅನುಕೂಲವಾಗುವಂತೆ ಹಲಿಗೆಗಳ ಮೇಲೆ ಅದನ್ನು ಕೆತ್ತಿಡು!