Bible Language

Habakkuk 3:7 (LXXEN) English version of the Septuagint Bible

Versions

KNV   ಕೂಷಾನಿನ ಡೇರೆಗಳನ್ನು ಕಷ್ಟದೊಳಗೆ ನೋಡಿ ದೆನು; ಮಿದ್ಯಾನಿನ ದೇಶದ ತೆರೆಗಳು ನಡುಗಿದವು.
ERVKN   ಕೂಷಾನಿನ ನಗರಗಳು ಸಂಕಟದಲ್ಲಿರುವುದನ್ನು ಕಂಡೆನು. ಮಿದ್ಯಾನಿನ ಮನೆಗಳು ಹೆದರಿ ನಡುಗುತ್ತಿದ್ದವು.
IRVKN   ಇಗೋ, ಕೂಷಾನಿನ ಗುಡಾರಗಳು ತಳಮಳಗೊಂಡಿವೆ, ಮಿದ್ಯಾನ್ ದೇಶದ ಡೇರೆಗಳು ನಡುಗುತ್ತಿವೆ.