Bible Language

Hosea 7:15 (LXXEN) English version of the Septuagint Bible

Versions

KNV   ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ, ಆದಾಗ್ಯೂ ಅವರು ನನಗೆ ವಿರುದ್ಧ ವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ.
ERVKN   ನಾನು ಅವರಿಗೆ ತರಬೇತಿಕೊಟ್ಟು ಅವರ ರಟ್ಟೆಗಳನ್ನು ಬಲಪಡಿಸಿದೆನು. ಆದರೆ ನನಗೆ ವಿರುದ್ಧವಾಗಿ ಅವರು ದುರಾಲೋಚನೆಯನ್ನು ಮಾಡಿದರು.
IRVKN   ಅವರಿಗೆ ಯುದ್ಧವನ್ನು ಕಲಿಸಿ, ತೋಳುಗಳನ್ನು ಬಲಪಡಿಸಿದ ನನಗೂ ವಿರುದ್ಧವಾಗಿ ಕೇಡನ್ನು ಕಲ್ಪಿಸುತ್ತಾರೆ.