Bible Language

Hosea 7:4 (LXXEN) English version of the Septuagint Bible

Versions

KNV   ಅವರೆ ಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬಿಸಿಮಾಡಿದ ಒಲೆಯ ಹಾಗೆ ಇದ್ದಾರೆ, ಅವನು ಹಿಟ್ಟು ನಾದಿದ ಮೇಲೆ ಅದು ಹುಳಿಯಾಗುವ ತನಕ ಬಿಸಿಮಾಡುವ ದನ್ನು ಬಿಟ್ಟುಬಿಡುತ್ತಾನೆ.
ERVKN   ರೊಟ್ಟಿಯನ್ನು ಸುಡಲು ರೊಟ್ಟಿಗಾರನು ಹಿಟ್ಟನ್ನು ನಾದುವನು. ರೊಟ್ಟಿಯು ಶಾಖದಿಂದ ಉಬ್ಬುತ್ತಿರುವಾಗ ರೊಟ್ಟಿಗಾರನು ಒಲೆಯನ್ನು ಮತ್ತಷ್ಟು ಉರಿಸುವುದಿಲ್ಲ. ಇಸ್ರೇಲರಾದರೊ ಹಾಗಲ್ಲ, ಅವರು ಒಲೆಯನ್ನು ಮತ್ತಷ್ಟು ಉರಿಸುತ್ತಾರೆ.
IRVKN   ಅವರೆಲ್ಲರೂ ವ್ಯಭಿಚಾರಿಗಳು; ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸಿ,
ಕಣಕವನ್ನು ನಾದಿದಾಗಿನಿಂದ ಹುಳಿಬರುವ ತನಕ ಮತ್ತಷ್ಟು ಉರಿಸದೆ ಹಾಗೆಯೇ ಬಿಟ್ಟಿರುವ ಒಲೆಗೆ ಸಮಾನರಾಗಿದ್ದಾರೆ.