Bible Language

Isaiah 14:13 (LXXEN) English version of the Septuagint Bible

Versions

KNV   ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
ERVKN   ನೀನು ಯಾವಾಗಲೂ ನಿನ್ನೊಳಗೆ, “ನಾನು ಉನ್ನತವಾದ ಆಕಾಶಕ್ಕೆ ಹೋಗುವೆನು. ನಾನು ದೇವರ ನಕ್ಷತ್ರಗಳಿಗಿಂತ ಮೇಲೆ ನನ್ನ ಸಿಂಹಾಸನವನ್ನು ಸ್ಥಾಪಿಸುವೆನು. ನಾನು ಜಾಫೋನ್ ಎಂಬ ಪವಿತ್ರ ಪರ್ವತದಲ್ಲಿ ಕುಳಿತುಕೊಳ್ಳುವೆನು. ಪರ್ವತದಲ್ಲಿ ನಾನು ದೇವರುಗಳನ್ನು ಸಂಧಿಸುವೆನು.
IRVKN   ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಆಕಾಶಕ್ಕೆ ಏರಿ,
ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ,
ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು.