Bible Language

Isaiah 14:27 (LXXEN) English version of the Septuagint Bible

Versions

KNV   ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.
ERVKN   ಸರ್ವಶಕ್ತನಾದ ಯೆಹೋವನ ಸಂಕಲ್ಪವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ಜನರನ್ನು ದಂಡಿಸಲು ಆತನು ಕೈಮೇಲೆತ್ತಿದಾಗ ಯಾರೂ ಆತನನ್ನು ತಡೆಯಲಾರರು.
IRVKN   ಏಕೆಂದರೆ ಸೇನಾಧೀಶ್ವರನಾದ ಯೆಹೋವನು ಉದ್ದೇಶಿಸಿದ್ದಾನೆ, ಅದನ್ನು ಯಾರು ವ್ಯರ್ಥಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು?” ಎಂಬುದೇ. PS