Bible Language

Isaiah 14:30 (LXXEN) English version of the Septuagint Bible

Versions

KNV   ದೀನರ ಚೊಚ್ಚಲು ಮಕ್ಕಳು ಉಣ್ಣುವರು, ದಿಕ್ಕಿಲ್ಲದವರು ನಿರ್ಭಯವಾಗಿ ಮಲಗಿಕೊಳ್ಳುವರು; ನಿನ್ನ ಸಂತಾನವನ್ನು ಕ್ಷಾಮದಿಂದ ಸಾಯಿಸುವೆನು. ನಿನ್ನಲ್ಲಿ ಉಳಿದವರನ್ನು ಅವನು ಹತ ಮಾಡುವನು.
ERVKN   ಆದರೆ ನನ್ನ ಬಡಜನರು ಸುರಕ್ಷಿತವಾಗಿ ಊಟ ಮಾಡುವರು. ಅವರ ಮಕ್ಕಳೂ ಸುರಕ್ಷಿತವಾಗಿರುವರು. ನನ್ನ ಬಡಜನರು ಹಾಯಾಗಿ ಮಲಗಿ ಸುರಕ್ಷಿತರಾಗಿರುವರು. ಆದರೆ ನಿಮ್ಮ ಸಂತಾನದವರು ಹಸಿವೆಯಿಂದ ಸಾಯುವಂತೆ ಮಾಡುವೆನು. ನಿಮ್ಮ ದೇಶದಲ್ಲಿ ಉಳಿದಿರುವ ಜನರೆಲ್ಲರೂ ಸಾಯುವರು.
IRVKN   ಬಡವರಲ್ಲಿ ಹಿರಿಯ ಮಕ್ಕಳು * ಬಡವರಲ್ಲಿ ಹಿರಿಯ ಮಕ್ಕಳು ಅಂದರೆ ಬಡವರಲ್ಲಿ ಕಡು ಬಡವರು. ಆಹಾರವನ್ನು ಕಂಡುಕೊಳ್ಳುವರು. ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು.
ಆದರೆ ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು (ಆ ಸರ್ಪವೇ) ಕ್ಷಾಮವು ಕೊಲ್ಲುವುದು.