Bible Language

Isaiah 16:10 (LXXEN) English version of the Septuagint Bible

Versions

KNV   ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೆಗೆಯಲ್ಪಡುವವು; ದ್ರಾಕ್ಷೇತೋಟಗ ಳಲ್ಲಿ ಕೀರ್ತನೆಗಳಾಗಲಿ ಆರ್ಭಟವಾಗಲಿ ಇರುವದಿಲ್ಲ; ದ್ರಾಕ್ಷೇತೋಟಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ; ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿ ದ್ದೇನೆ.
ERVKN   ಕರ್ಮೆಲ್ ಬೆಟ್ಟದಲ್ಲಿ ಗಾಯನವಾಗಲಿ ಹರ್ಷಧ್ವನಿಯಾಗಲಿ ಇರದು. ಸುಗ್ಗಿಕಾಲದ ಎಲ್ಲಾ ಸಂತಸಗಳನ್ನು ನಾನು ನಿಲ್ಲಿಸುವೆನು. ದ್ರಾಕ್ಷೆಯ ಹಣ್ಣುಗಳು ರಸ ತೆಗೆಯಲು ಪಕ್ವವಾಗಿವೆ. ಆದರೆ ಅವುಗಳೆಲ್ಲವೂ ವ್ಯರ್ಥವಾಗುವವು.
IRVKN   ಹರ್ಷಾನಂದಗಳು ತೋಟಗಳಿಂದ ತೊಲಗಿವೆ. ದ್ರಾಕ್ಷಿಯ ತೋಟಗಳಲ್ಲಿ ಉತ್ಸಾಹದ ಧ್ವನಿಯೂ, ಉಲ್ಲಾಸದ ಆರ್ಭಟವೂ ಇರುವುದಿಲ್ಲ.
ತುಳಿಯುವವರು ದ್ರಾಕ್ಷಿಯ ತೊಟ್ಟಿಗಳಲ್ಲಿ ದ್ರಾಕ್ಷಾರಸವನ್ನು ತುಳಿದು ತೆಗೆಯುವುದಿಲ್ಲ. ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿದ್ದೇನೆ.