Bible Language

Isaiah 16:5 (LXXEN) English version of the Septuagint Bible

Versions

KNV   ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು; ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು.
ERVKN   ಆಗ ಹೊಸ ಅರಸನು ಬರುವನು. ಆತನು ನ್ಯಾಯವಾದವುಗಳನ್ನು ಮತ್ತು ಒಳ್ಳೆಯವುಗಳನ್ನು ಮಾಡುವನು. ಆತನು ದಾವೀದನ ವಂಶದವನಾಗಿದ್ದಾನೆ. ಆತನು ಪ್ರಾಮಾಣಿಕನೂ ಪ್ರೀತಿದಯೆಗಳಿಂದ ತುಂಬಿದವನೂ ಆಗಿರುವನು. ಆತನ ನ್ಯಾಯತೀರ್ಪು ನ್ಯಾಯಕ್ಕನುಸಾರವಾಗಿರುವದು.
IRVKN   ಇದಲ್ಲದೆ ಸಿಂಹಾಸನವು ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ಸ್ಥಾಪಿತವಾಗುವುದು.
ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿನ ಸಿಂಹಾಸನದ ಮೇಲೆ ಸತ್ಯಪರನಾಗಿ ನೀತಿನ್ಯಾಯದಿಂದ ಕುಳಿತುಕೊಳ್ಳುವನು.