Bible Language

Isaiah 22:25 (LXXEN) English version of the Septuagint Bible

Versions

KNV   ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.
ERVKN   ಸರ್ವಶಕ್ತನಾದ ಯೆಹೋವನು ಹೇಳುವುದೇನಂದರೆ, “ಆ ಸಮಯದಲ್ಲಿ ಹಲಗೆಗೆ ಬಲವಾಗಿ ಹೊಡೆಯಲ್ಪಟ್ಟ ಮೊಳೆಯು (ಶೆಬ್ನ) ಬಲಹೀನವಾಗಿ ತುಂಡಾಗುವದು. ಮೊಳೆಯು ನೆಲಕ್ಕೆ ಬಿದ್ದು ನಾಶವಾಗುವದು. ಆಗ ಮೊಳೆಗೆ ತೂಗುಹಾಕಿದ್ದೆಲ್ಲವೂ ಅದರೊಂದಿಗೆ ನೆಲಕ್ಕೆ ಬೀಳುವದು. ಆಗ ನಾನು ಸಂದೇಶದಲ್ಲಿ ಹೇಳಿದ್ದೆಲ್ಲವೂ ಸಂಭವಿಸುವದು. ಅವುಗಳು ನೆರವೇರುತ್ತವೆ ಯಾಕೆಂದರೆ ಅವುಗಳನ್ನು ಹೇಳಿದಾತನು ಯೆಹೋವನೇ.
IRVKN   ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ. “ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ದಿನದಲ್ಲಿ ಕುಸಿದು ಹೋಗುವುದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದರ ಮೇಲೆ ಇದ್ದ ಭಾರವೂ ತೆಗೆದು ಹಾಕಲ್ಪಡುವುದು ಯೆಹೋವನೇ ಇದನ್ನು ನುಡಿದಿದ್ದಾನೆ” ಎಂಬುದೇ. PE