Bible Language

Isaiah 31:9 (LXXEN) English version of the Septuagint Bible

Versions

KNV   ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
ERVKN   This verse may not be a part of this translation
IRVKN   ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು”
ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ. PE