Versions
KNV ನೀನೇ ಭೂಮ್ಯಾಕಾಶಗಳನ್ನು ಉಂಟು ಮಾಡಿದವನು.
ERVKN ಇಸ್ರೇಲರ ದೇವರೇ, ಸರ್ವಶಕ್ತನಾದ ಯೆಹೋವನೇ, ನೀನು ಕೆರೂಬಿಯರ ರೆಕ್ಕೆಯ ಮೇಲೆ ಆಸೀನನಾಗಿರುವೆ. ಇಡೀ ಭೂಮಂಡಲದಲ್ಲಿರುವ ರಾಜ್ಯಗಳನ್ನೆಲ್ಲಾ ನೀನೇ ಆಳುವವನಾಗಿರುವೆ; ಹೌದು, ನೀನೊಬ್ಬನೇ ಆಳುವವನಾಗಿರುವೆ. ನೀನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುವೆ.
IRVKN “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕ ಭೂಲೋಕಗಳನ್ನು ಉಂಟುಮಾಡಿದವನು ನೀನೇ.