Bible Language

Isaiah 45:19 (LXXEN) English version of the Septuagint Bible

Versions

KNV   ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
ERVKN   ನಾನು ಗುಪ್ತವಾಗಿ ಮಾತನಾಡದೆ ಬಹಿರಂಗವಾಗಿಯೇ ಮಾತನಾಡಿದ್ದೇನೆ. ಭೂಮಿಯ ಕತ್ತಲೆಯ ಸ್ಥಳದಲ್ಲಿ ನನ್ನ ಮಾತುಗಳನ್ನು ಅಡಗಿಸಿಡಲಿಲ್ಲ. ನನ್ನನ್ನು ಕಂಡುಹಿಡಿಯಲು ಗುಪ್ತಸ್ಥಳದಲ್ಲಿ ಹುಡುಕಿರಿ ಎಂದು ನಾನು ಯಾಕೋಬನ ಜನರಿಗೆ ಹೇಳಲಿಲ್ಲ. ನಾನೇ ಯೆಹೋವನು. ನಾನು ಸತ್ಯವನ್ನೇ ಆಡುವೆನು.
IRVKN   ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ.
ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ.
ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ.