Bible Language

Isaiah 45:23 (LXXEN) English version of the Septuagint Bible

Versions

KNV   ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
ERVKN   “ನನ್ನ ಪರಾಕ್ರಮದಿಂದ ನಾನು ವಾಗ್ದಾನ ಮಾಡುತ್ತೇನೆ. ನನ್ನ ಆಜ್ಞೆಯು ನ್ಯಾಯವಾದದ್ದೂ ನೀತಿಯುಳ್ಳದ್ದೂ ಆಗಿದೆ. ಇಂಥದ್ದು ನಾನು ಆಜ್ಞಾಪಿಸಿದಂತೆಯೇ ಸಂಭವಿಸುವದು. ಎಲ್ಲಾ ಜನರು ನನ್ನ ಮುಂದೆ ಅಡ್ಡ ಬೀಳುವರೆಂದು ನಾನು ವಾಗ್ದಾನ ಮಾಡುತ್ತೇನೆ. ಪ್ರತಿಯೊಬ್ಬನೂ ನನ್ನನ್ನು ಹಿಂಬಾಲಿಸಲು ಪ್ರತಿಜ್ಞೆ ಮಾಡುವನು.
IRVKN   ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ,
ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು.
ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು.