Bible Language

Jeremiah 32:28 (LXXEN) English version of the Septuagint Bible

Versions

KNV   ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಪಟ್ಟಣವನ್ನು ಕಸ್ದೀಯರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸು ತ್ತೇನೆ; ಅವನು ಅದನ್ನು ವಶಪಡಿಸಿಕೊಳ್ಳುವನು.
ERVKN   ಯೆಹೋವನು ಇಂತೆಂದನು: “ಜೆರುಸಲೇಮ್ ನಗರವನುಐ ನಾನು ಕೂಡಲೇ ಙಾಬಿಲೋನಿನ ಸೈನ್ಯಕ್ಕೂ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನಿಗೂ ಒಪ್ಪಿಸುವೆನು. ಸೈನ್ಯವು ನಗರವನುಐ ವಶಪಡಿಸಿಕೊಳ್ಳುವುದು.
IRVKN   ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಪಟ್ಟಣವನ್ನು ಕಸ್ದೀಯರ ವಶಕ್ಕೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.