Bible Language

Jeremiah 32:29 (LXXEN) English version of the Septuagint Bible

Versions

KNV   ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಕಸ್ದೀಯರು ಬಂದು ಪಟ್ಟಣಕ್ಕೆ ಬೆಂಕಿ ಹಚ್ಚಿ ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವರ್ಪಿಸಿ ನನಗೆ ಕೋಪದ್ರೇಕ ಎಬ್ಬಿಸುವ ಹಾಗೆ ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯಿ ದಿದ್ದಾರೋ ಅವುಗಳನ್ನು ಸುಟ್ಟುಬಿಡುವರು.
ERVKN   ಙಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಙೇಗನೆ ನಗರವನುಐ ಪ್ರವೇಶಿಸಿ ಅದಕ್ಕೆ ಙೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಙಾಳನಿಗೆ ನೈವೇದ್ಯವನುಐ ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನುಐ ಅರ್ಪಿಸಿರುವರು. ಙಾಬಿಲೋನಿನ ಸೈನ್ಯವು ಮನೆಗಳನುಐ ಸುಟ್ಟುಹಾಕುವುದು.
IRVKN   ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಮನೆಗಳಿರುವ ಪಟ್ಟಣವನ್ನು ಸುಟ್ಟುಬಿಡುವರು.