Bible Language

Jeremiah 32:35 (LXXEN) English version of the Septuagint Bible

Versions

KNV   ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.
ERVKN   “ಙೆನ್‌ಹಿನೊಐಮ್ ಕಣಿವೆಯಲ್ಲಿ ಅವರು ಸುಳ್ಳುದೇವರಾದ ಙಾಳನಿಗಾಗಿ ಎತ್ತರವಾದ ಸ್ಥಳಗಳನುಐ ಕಟ್ಟಿದ್ದಾರೆ. ತಮ್ಮ ಮಕ್ಕಳನುಐ ಆಹುತಿಕೊಡುವದಕ್ಕಾಗಿ ಪೂಜಾಸ್ಥಳಗಳನುಐ ಕಟ್ಟಿಸಿದ್ದಾರೆ. ಇಂಥಾ ಭಯಂಕರವಾದ ಕೆಲಸವನುಐ ಮಾಡಲು ನಾನು ಅವರಿಗೆ ಆಜ್ಞಾಪಿಸಿಲ್ಲ. ಯೆಹೂದದ ಜನರು ಇಂಥಾ ಭಯಂಕರವಾದ ಕಾರ್ಯವನುಐ ಮಾಡುವರೆಂದು ನಾನೆಂದೂ ಊಹಿಸಿರಲಿಲ್ಲ.
IRVKN   ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ” ಎಂಬುದೇ. PEPS