Bible Language

Jeremiah 32:36 (LXXEN) English version of the Septuagint Bible

Versions

KNV   ಹೀಗಾದರೂ ಈಗ ಅದು ಕತ್ತಿಯಿಂದಲೂ ಬರದಿಂದಲೂ ಜಾಡ್ಯದಿಂದಲೂ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದೆಂದು ನೀವು ಹೇಳುವ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--
ERVKN   “‘ಙಾಬಿಲೋನಿನ ರಾಜನು ಜೆರುಸಲೇಮ್ ನಗರವನುಐ ಸಾಬಊನಪಡಿಸಿಕೊಳ್ಳುವನು. ಪಟ್ಟಣವನುಐ ವಶಪಡಿಸಿಕೊಳ್ಳಲು ಅವನು ಖಡ್ಗ, ಕ್ಷಾಮ, ಭಯಂಕರವಾದ ವ್ಯಾಊಗಳನುಐ ಘಳಸಿಕೊಳ್ಳುವನು’ ಎಂದು ನೀವು ಹೇಳುತ್ತಿದ್ದೀರಿ. ಆದರೆ ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ:
IRVKN   ಹೀಗಿರಲು “ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಪಟ್ಟಣದ ವಿಷಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ,