Bible Language

Jeremiah 32:9 (LXXEN) English version of the Septuagint Bible

Versions

KNV   ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು.
ERVKN   ನಾನು ನನಐ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನುಐ ಕೊಂಡು ಅದರ ಕ್ರಯವಾಗಿ ಹದಿನೇಳು ಶೆಕೆಲ್‌ ಙೆಳ್ಳಿಯನುಐ ತೂಕ ಹಾಕಿದೆನು.
IRVKN   ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲಾ ಬೆಳ್ಳಿಯನ್ನು * ಹದಿನೇಳು ತೊಲಾ ಬೆಳ್ಳಿಯನ್ನು 200 ಗ್ರಾಂ ಬೆಳ್ಳಿ. ತೂಕಮಾಡಿ ಅವನಿಗೆ ಕೊಟ್ಟೆನು.