Versions
KNV ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
ERVKN ಯೆಹೋವನು ಇಂತೆನುಐತ್ತಾನೆ: “ಯಾವಾಗಲೂ ದಾವೀದನ ವಂಶದವನೊಘ್ಬನು ಸಿಂಹಾಸನಾರೂಢನಾಗಿದ್ದುಕೊಂಡು ಇಸ್ರೇಲರನುಐ ಆಳುವನು.
IRVKN ಯೆಹೋವನು ಇಂತೆನ್ನುತ್ತಾನೆ, “ದಾವೀದನ ವಂಶವು ನಿಂತು ಹೋಗದೆ ಆ ಸಂತಾನದವರು ಇಸ್ರಾಯೇಲರ ಸಿಂಹಾಸನದಲ್ಲಿ ತಪ್ಪದೆ ಆಸೀನರಾಗುತ್ತಾ ಬರುವರು.