Bible Language

Jeremiah 35:5 (LXXEN) English version of the Septuagint Bible

Versions

KNV   ಹಾನಾನನ ಕುಮಾರರ ಕೊಠಡಿಗೆ ತಂದು ರೇಕಾಬ್ಯರ ಮನೆಯ ಕುಮಾರರ ಮುಂದೆ ದ್ರಾಕ್ಷಾರಸ ತುಂಬಿದ ಕೂಜೆಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು ಅವರಿಗೆ--ದ್ರಾಕ್ಷಾರಸ ಕುಡಿಯಿರಿ ಅಂದನು.
ERVKN   ಆಮೇಲೆ ನಾನು ದ್ರಾಕ್ಷಾರಸ ತುಂಬಿದ ಕೆಲವು ಪಾತ್ರೆಗಳನುಐ ಮತ್ತು ಘಟ್ಟಲುಗಳನುಐ ರೇಕಾಘ್ಯ ಕುಟುಂಘದವರ ಮುಂದಿಟ್ಟು, “ಸಬಲ್ಪ ದ್ರಾಕ್ಷಾರಸವನುಐ ಕುಡಿಯಿರಿ” ಎಂದೆನು.
IRVKN   ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ, ಪಂಚಪಾತ್ರೆಗಳನ್ನೂ ಇಟ್ಟು, “ದ್ರಾಕ್ಷಾರಸವನ್ನು ಕುಡಿಯಿರಿ” ಅಂದನು.