Bible Language

Jeremiah 36:7 (LXXEN) English version of the Septuagint Bible

Versions

KNV   ಒಂದು ವೇಳೆ ಅವರ ವಿಜ್ಞಾಪನೆ ಕರ್ತನ ಮುಂದೆ ಬಂದೀತು; ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು; ಕರ್ತನು ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ ಉರಿಯೂ ಅಪಾರವಾಗಿದೆ ಅಂದನು.
ERVKN   ಘಹುಶಃ ಜನರು ತಮಗೆ ಸಹಾಯಮಾಡೆಂದು ಯೆಹೋವನನುಐ ಪ್ರಾರ್ಥಿಸಘಹುದು. ಆಗ ಪ್ರತಿಯೊಘ್ಬನೂ ದುಷ್ಕಾರ್ಯ ಮಾಡುವದನುಐ ನಿಲ್ಲಿಸಘಹುದು. ಜನರ ಮೇಲೆ ತನಗೆ ಘಹಳ ಕೋಪಘಂದಿದೆ ಎಂದು ಯೆಹೋವನು ಪ್ರಕಟಿಸಿದ್ದಾನೆ.”
IRVKN   ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.