Bible Language

Jeremiah 37:5 (LXXEN) English version of the Septuagint Bible

Versions

KNV   ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತು; ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ ಯೆರೂಸಲೇಮನ್ನು ಬಿಟ್ಟುಹೋದರು.
ERVKN   ಅದಲ್ಲದೆ ಆಗ ಫರೋಹನ ಸೈನ್ಯವು ಈಜಿಪ್ಟಿನಿಂದ ಯೆಹೂದದ ಕಡೆಗೆ ಹೊರಟಿತ್ತು. ಜೆರುಸಲೇಮ್ ನಗರವನುಐ ಸಾಬಊನಪಡಿಸಿಕೊಳ್ಳುವ ಉದ್ದೇಶದಿಂದ ಙಾಬಿಲೋನ್ ಸೈನ್ಯವು ಜೆರುಸಲೇಮ್ ನಗರಕ್ಕೆ ಮುತ್ತಿಗೆ ಹಾಕಿತ್ತು. ಆಗ ಈಜಿಪ್ಟಿನ ಸೈನ್ಯವು ತಮ್ಮ ಕಡೆ ಘರುತ್ತಿದೆ ಎಂಘ ಸಮಾಚಾರವು ಘಂದಿತು. ಅದನುಐ ಕೇಳಿ ಙಾಬಿಲೋನಿನ ಸೈನ್ಯವು ಈಜಿಪ್ಟಿನ ಸೈನ್ಯವನೆಐದುರಿಸಲು ಜೆರುಸಲೇಮನುಐ ಬಿಟ್ಟು ಹೋಗಿತ್ತು.)
IRVKN   ಆಗ ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತ್ತು; ಇದನ್ನು ಕೇಳಿ ಯೆರೂಸಲೇಮನ್ನು ಮುತ್ತಿದ್ದ ಕಸ್ದೀಯರು ಬಿಟ್ಟು ಹೋಗಿದ್ದರು.