Bible Language

Jeremiah 38:23 (LXXEN) English version of the Septuagint Bible

Versions

KNV   ಹಾಗೆ ನಿನ್ನ ಹೆಂಡತಿಯರೆಲ್ಲರನ್ನೂ ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ತರುವರು; ನೀನು ಅವರ ಕೈಗೆ ತಪ್ಪಿಸಿಕೊಳ್ಳು ವದಿಲ್ಲ; ಬಾಬೆಲಿನ ಅರಸನ ಕೈಯಿಂದ ಹಿಡಿಯಲ್ಪ ಡುವಿ; ಪಟ್ಟಣವನ್ನು ನೀನೇ ಬೆಂಕಿಯಿಂದ ಸುಡುವಿ ಅಂದನು.
ERVKN   “ನಿನಐ ಎಲ್ಲಾ ಹೆಂಡತಿಯರನುಐ ಮತ್ತು ಮಕ್ಕಳನುಐ ಹೊರತರಲಾಗುವುದು. ಅವರನುಐ ಙಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ನೀನೂ ಙಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರೆ. ಙಾಬಿಲೋನಿನ ರಾಜನು ನಿನಐನುಐ ವಶಪಡಿಸಿಕೊಳ್ಳುವನು ಮತ್ತು ಜೆರುಸಲೇಮ್ ನಗರವನುಐ ಸುಟ್ಟುಹಾಕಲಾಗುವುದು” ಎಂದು ಉತ್ತರಿಸಿದನು.
IRVKN   ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು.