Bible Language

Jeremiah 38:6 (LXXEN) English version of the Septuagint Bible

Versions

KNV   ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
ERVKN   ಆಗ ಅಊಕಾರಿಗಳು ಯೆರೆಮೀಯನನುಐ ಹಿಡಿದು ಮಲ್ಕೀಯನ ಙಾವಿಯೊಳಗೆ ಹಾಕಿದರು. (ಮಲ್ಕೀಯನು ರಾಜವಂಶದವನಾಗಿದ್ದನು.) ಙಾವಿಯು ಕಾರಾಗೃಹದ ಅಂಗಳದಲ್ಲಿತ್ತು. ಅಊಕಾರಿಗಳು ಹಗ್ಗಗಳನುಐ ಕಟ್ಟಿ ಯೆರೆಮೀಯನನುಐ ಙಾವಿಯಲ್ಲಿ ಇಳಿಬಿಟ್ಟರು. ಙಾವಿಯಲ್ಲಿ ಸಬಲ್ಪವೂ ನೀರಿರಲಿಲ್ಲ. ಕೇವಲ ಕೇಸರಿತ್ತು. ಯೆರೆಮೀಯನು ಕೆಸರಿನಲ್ಲಿ ಮುಳುಗಿಹೋದನು.
IRVKN   ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.