Bible Language

Jeremiah 51:16 (LXXEN) English version of the Septuagint Bible

Versions

KNV   ಆತನು ತನ್ನ ಶಬ್ದವನ್ನು ಎತ್ತುವಾಗ ಆಕಾಶದಲ್ಲಿ ನೀರಿನ ಘೋಷವದೆ; ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏರ ಮಾಡುತ್ತಾನೆ; ಮಳೆಯ ಸಂಗಡ ಮಿಂಚುಗಳನ್ನು ಮಾಡಿ ತನ್ನ ಭಂಡಾರಗಳೊ ಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
ERVKN   ಆತನು ಗರ್ಜಿಸಿದಾಗ ಸಮುದ್ರದ ನೀರು ಭೋರ್ಗರೆಯುತ್ತದೆ. ಆತನು ಇಡೀ ಭೂಮಂಡಲದಿಂದ ಮೋಡಗಳು ಮೇಲೆ ಹೋಗುವಂತೆ ಮಾಡುತ್ತಾನೆ. ಆತನು ಮಳೆಯ ಜೊತೆ ಮಿಂಚನುಐ ಕಳುಹಿಸುತ್ತಾನೆ. ತನಐ ಭಂಡಾರದಿಂದ ಗಾಳಿಯನುಐ ಹೊರಗೆ ಬಿಡುತ್ತಾನೆ.
IRVKN   ಆತನ ಗರ್ಜನೆಗೆ ಆಕಾಶದಿಂದ ನೀರು ಬೋರ್ಗರೆದು ಸುರಿಯುತ್ತದೆ;
ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ;
ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.