Bible Language

Jeremiah 51:26 (LXXEN) English version of the Septuagint Bible

Versions

KNV   ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು; ನೀನು ಎಂದೆಂದಿಗೂ ಹಾಳಾಗುವಿ ಎಂದು ಕರ್ತನು ಅನ್ನುತ್ತಾನೆ.
ERVKN   ನಿಮ್ಮಿಂದ ಜನರಿಗೆ ಮೂಲೆಗಲ್ಲಾಗುವಷ್ಟು ದೊಡ್ಡ ಕಲ್ಲು ಸಹ ಸಿಗಲಾರದು. ಜನರು ತಮ್ಮ ಕಟ್ಟಡದ ಅಸ್ತಿವಾರಕ್ಕಾಗಿ ಒಂದು ಕಲ್ಲುಘಂಡೆಯನುಐ ಙಾಬಿಲೋನಿನಿಂದ ತೆಗೆದುಕೊಂಡು ಹೋಗಲಾರರು. ಏಕೆಂದರೆ ಶಾಶಬತವಾಗಿ ನಿಮ್ಮ ನಗರವು ಒಡೆದ ಕಲ್ಲುಗಳ ಗುಡ್ಡೆಯಾಗುವುದು.” ಯೆಹೋವನು ಇಂತೆನುಐತ್ತಾನೆ:
IRVKN   ಮೂಲೆಗಲ್ಲಿಗಾಗಲಿ ಅಥವಾ ಅಸ್ತಿವಾರಕ್ಕಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು,
ನೀನು ನಿತ್ಯನಾಶಕ್ಕೆ ಗುರಿಯಾಗುವಿ, ಇದು ಯೆಹೋವನ ನುಡಿ” ಎಂಬುದೇ.