Bible Language

Jeremiah 51:29 (LXXEN) English version of the Septuagint Bible

Versions

KNV   ಆಗ ದೇಶವು ಕದಲಿ ವೇದನೆಪಡುವದು; ಬಾಬೆಲಿನ ದೇಶವನ್ನು ನಿವಾಸಿ ಇಲ್ಲದೆ ಹಾಳುಮಾಡುವ ವಿಷಯವಾಗಿ ಬಾಬೆಲಿಗೆ ವಿರೋಧವಾದ ಕರ್ತನ ಆಲೋಚನೆಗಳು ಮಾಡಲ್ಪಡು ವವು.
ERVKN   ನೋವಿನಿಂದಲೊ ಎಂಘಂತೆ ಭೂಮಿಯು ನಡುಗುತ್ತದೆ ಮತ್ತು ಹೊರಳಾಡುತ್ತದೆ. ಯೆಹೋವನು ತಾನು ಯೋಚಿಸಿದಂತೆ ಙಾಬಿಲೋನಿಗೆ ಮಾಡಿದಾಗ ಅದು ನಡುಗುತ್ತದೆ. ಙಾಬಿಲೋನನುಐ ಯಾರೂ ವಾಸಮಾಡದ ಮರುಭೂಮಿಯನಾಐಗಿ ಮಾಡಙೇಕೆಂಘುದು ಯೆಹೋವನ ಯೋಜನೆ.
IRVKN   ದೇಶವೆಲ್ಲಾ ನೊಂದು ನಡುಗುತ್ತದೆ;
ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.