Bible Language

Jeremiah 51:40 (LXXEN) English version of the Septuagint Bible

Versions

KNV   ಕುರಿಮರಿಗಳ ಹಾಗೆ ಟಗರು ಗಳ ಹೋತಗಳ ಹಾಗೆ ಅವರನ್ನು ಕೊಲೆಗೆ ಇಳಿಸುವೆನು.
ERVKN   “ನಾನು ಙಾಬಿಲೋನಿನ ಜನರನುಐ ವಧೆಗಾಗಿ ತೆಗೆದುಕೊಂಡು ಹೋಗುವೆನು. ಙಾಬಿಲೋನಿನ ಗತಿ ವಧೆಗಾಗಿ ತಂದ ಕುರಿ, ಟಗರು ಮತ್ತು ಹೋತಗಳಂತೆ ಆಗುವುದು.
IRVKN   “ನಾನು ಅವರನ್ನು ಕುರಿ, ಟಗರು ಮತ್ತು ಹೋತಗಳ ಹಾಗೆ ವಧ್ಯಸ್ಥಾನಕ್ಕೆ ಬರಮಾಡುವೆನು.