Bible Language

Jeremiah 51:48 (LXXEN) English version of the Septuagint Bible

Versions

KNV   ಆಗ ಆಕಾಶವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಬಾಬೆಲಿನ ವಿಷಯವಾಗಿ ಹಾಡುವೆವು. ಸೂರೆ ಮಾಡುವವರು ಉತ್ತರದಿಂದ ಅದಕ್ಕೆ ವಿರೋಧ ವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.
ERVKN   ಆಗ ಭೂಮ್ಯಾಕಾಶಗಳು ಮತ್ತು ಅವುಗಳಲ್ಲಿರುವ ಸಮಸ್ತ ವಸ್ತುಗಳು ಙಾಬಿಲೋನಿನ ಘಗ್ಗೆ ಹರ್ಷಧಬನಿ ಮಾಡುವವು. ಏಕೆಂದರೆ ಸೈನ್ಯವು ಉತ್ತರದಿಂದ ಘಂದಿತು, ಙಾಬಿಲೋನಿನ ವಿರುದ್ಧ ಯುದ್ಧಮಾಡಿತು” ಇದು ಯೆಹೋವನ ನುಡಿ.
IRVKN   ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶವನ್ನು ನೋಡಿ ಹರ್ಷಧ್ವನಿಗೈಯುವವು;
ಏಕೆಂದರೆ ಹಾಳುಮಾಡುವವರು ಉತ್ತರ ದಿಕ್ಕಿನಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.”