Bible Language

Jeremiah 52:13 (LXXEN) English version of the Septuagint Bible

Versions

KNV   ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು;
ERVKN   ನೆಘೂಜರದಾನನು ಯೆಹೋವನ ಆಲಯವನುಐ ಸುಟ್ಟನು. ಅವನು ಜೆರುಸಲೇಮಿನಲ್ಲಿದ್ದ ಅರಮನೆಯನುಐ ಮತ್ತು ಉಳಿದೆಲ್ಲ ಮನೆಗಳನುಐ ಸುಟ್ಟುಬಿಟ್ಟನು. ಅವನು ಜೆರುಸಲೇಮಿನ ಎಲ್ಲಾ ಮುಖ್ಯ ಕಟ್ಟಡಗಳನುಐ ಸುಟ್ಟುಹಾಕಿದನು.
IRVKN   ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.