Bible Language

Job 10:18 (LXXEN) English version of the Septuagint Bible

Versions

KNV   ಹಾಗಾದರೆ ಯಾಕೆ ನನ್ನನ್ನು ಗರ್ಭದಿಂದ ಹೊರಡ ಮಾಡಿದಿ? ಯಾವ ಕಣ್ಣು ನನ್ನನ್ನು ನೋಡದ ಹಾಗೆ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.
ERVKN   ದೇವರೇ, ನಾನು ಜನಿಸಲು ನೀನೇಕೆ ಅವಕಾಶ ಕೊಟ್ಟೆ? ಯಾರೂ ನನ್ನನ್ನು ನೋಡುವುದಕ್ಕಿಂತ ಮೊದಲೇ ನಾನು ಸತ್ತು ಹೋಗಬೇಕಿತ್ತು.
IRVKN   ನನ್ನನ್ನು ಗರ್ಭದಿಂದ ಏಕೆ ಹೊರತೆಗೆದೆ?
ಯಾರೂ ನನ್ನನ್ನು ನೋಡದಿರುವಾಗಲೇ ನಾನು ಪ್ರಾಣಬಿಡಬೇಕಾಗಿತ್ತು.