Bible Language

Job 13:10 (LXXEN) English version of the Septuagint Bible

Versions

KNV   ನೀವು ಅಂತರಂಗದಲ್ಲಿ ಮುಖ ದಾಕ್ಷಿಣ್ಯಗಳನ್ನು ಅಂಗೀಕರಿ ಸಿದರೆ ಆತನು ನಿಮ್ಮನ್ನು ಖಂಡಿತವಾಗಿಯೂ ದೂಷಿ ಸುವನು.
ERVKN   ನೀವು ನ್ಯಾಯಾಲಯದಲ್ಲಿ ರಹಸ್ಯವಾಗಿ ಪಕ್ಷಪಾತ ಮಾಡಿದರೆ ಆತನು ನಿಮ್ಮನ್ನು ಖಂಡಿಸೇ ಖಂಡಿಸುವನು.
IRVKN   ನೀವು ರಹಸ್ಯವಾಗಿ ಪಕ್ಷಪಾತ ಮಾಡಿದರೆ ಆತನು ನಿಮ್ಮನ್ನು ಖಂಡಿಸೇ ಖಂಡಿಸುವನು.