Bible Language

Job 13:3 (LXXEN) English version of the Septuagint Bible

Versions

KNV   ನಾನು ಸರ್ವಶಕ್ತನ ಸಂಗಡ ಖಂಡಿತವಾಗಿ ಮಾತ ನಾಡುವೆನು, ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.
ERVKN   ಆದರೆ ನಾನು ನಿಮ್ಮೊಂದಿಗೆ ವಾದಮಾಡದೆ ಸರ್ವಶಕ್ತನಾದ ದೇವರೊಂದಿಗೆ ಮಾತಾಡುವೆನು; ನನ್ನ ಕಷ್ಟಗಳ ಕುರಿತು ಆತನೊಂದಿಗೆ ವಾದಿಸುವೆನು.
IRVKN   ಆದರೆ ನಾನು ಸರ್ವಶಕ್ತನಾದ ದೇವರ ಸಂಗಡ ಮಾತನಾಡಬೇಕು,
ದೇವರೊಂದಿಗೆ ವಾದಿಸಲು ಅಪೇಕ್ಷಿಸುತ್ತೇನೆ.