Bible Language

Job 31:11 (LXXEN) English version of the Septuagint Bible

Versions

KNV   ಯಾಕಂದರೆ ಅದು ಮಹಾ ಪಾಪವೂ ಹೌದು, ನ್ಯಾಯಾಧಿಪತಿಗಳಿಗೆ ಬರುವ ಅಕ್ರಮವೂ ಆಗಿರುವದು.
ERVKN   ಯಾಕಂದರೆ ವ್ಯಭಿಚಾರ ಅವಮಾನಕರ. ಪಾಪಕ್ಕೆ ದಂಡನೆಯಾಗಲೇಬೇಕು.
IRVKN   ನಾನು ಹೀಗೆ ಮಾಡಿದ್ದರೆ ಅದು ದುಷ್ಕಾರ್ಯವೇ ಸರಿ,
ಅಪರಾಧವು ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು.