Bible Language

Job 33:20 (LXXEN) English version of the Septuagint Bible

Versions

KNV   ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ.
ERVKN   ಅವನಿಗೆ ಊಟಮಾಡಲೂ ಸಾಧ್ಯವಿಲ್ಲ. ಅವನು ಅತ್ಯಧಿಕವಾದ ನೋವಿನಿಂದ ಬಳಲುತ್ತಿರುವುದರಿಂದ ಮೃಷ್ಠಾನ್ನಕ್ಕೂ ಅಸಹ್ಯಪಡುವನು.
IRVKN   ಅವನ ಜೀವವು ಆಹಾರಕ್ಕೆ ಬೇಸರಗೊಳ್ಳುವುದು,
ಅವನ ಆತ್ಮವು ಮೃಷ್ಟಾನ್ನಕ್ಕೂ ಅಸಹ್ಯಪಡುವುದು.