Versions
KNV ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;
ERVKN ಬಳಿಕ ಅವನು ಜನರ ಮುಂದೆ ನಿಂತುಕೊಂಡು, ‘ನಾನು ಪಾಪಮಾಡಿದೆನು; ಒಳ್ಳೆಯದನ್ನು ಕೆಟ್ಟದ್ದನ್ನಾಗಿ ಮಾಡಿದೆನು. ಆದರೆ ದೇವರು ಅದಕ್ಕೆ ತಕ್ಕಂತೆ ನನ್ನನ್ನು ದಂಡಿಸಲಿಲ್ಲ!
IRVKN ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ,
ಆತನು ಮುಯ್ಯಿತೀರಿಸಲಿಲ್ಲ.