Bible Language

Job 42:10 (LXXEN) English version of the Septuagint Bible

Versions

KNV   ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.
ERVKN   ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಮೇಲೆ ಯೆಹೋವನು ಯೋಬನನ್ನು ಅಭಿವೃದ್ಧಿಪಡಿಸಿದನು. ಆತನು ಯೋಬನಿಗೆ, ಮೊದಲಿಗಿಂತ ಎರಡರಷ್ಟು ಹೆಚ್ಚಿಗೆ ಆಸ್ತಿಯನ್ನು ಕೊಟ್ಟನು.
IRVKN   {ಯೆಹೋವನು ಯೋಬನನ್ನು ಪುನಃ ಆಶೀರ್ವದಿಸಿದ್ದು} PS ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ, ಅವನ ಸೊತ್ತನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು.