Bible Language

Job 4:19 (LXXEN) English version of the Septuagint Bible

Versions

KNV   ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.
ERVKN   ಹೀಗಿರಲು ದೇವರು ಮನುಷ್ಯರಲ್ಲಿ ಎಷ್ಟೋ ತಪ್ಪುಗಳನ್ನು ಕಂಡುಹಿಡಿಯುವನು; ಮನುಷ್ಯರು ಮಣ್ಣಿನ ಮನೆಗಳಲ್ಲಿ ವಾಸಿಸುತ್ತಾರೆ. ಮಣ್ಣಿನ ಮನೆಗಳ ಅಸ್ತಿವಾರಗಳು ಧೂಳಿನಲ್ಲಿವೆ. ಅವರು ಹುಳಕ್ಕಿಂತಲೂ ಸುಲಭವಾಗಿ ಸಾವಿಗೀಡಾಗುವರು!
IRVKN   ಧೂಳಿನಲ್ಲಿರುವ ಅಸ್ತಿವಾರದ ಮೇಲೆ,
ಮಣ್ಣಿನಿಂದಾದ ಶರೀರಗಳೆಂಬ ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪು ಕಂಡುಹಿಡಿಯಬಹುದು.
ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ.