Bible Language

Job 4:7 (LXXEN) English version of the Septuagint Bible

Versions

KNV   ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿ ವಂತರು ಕಡಿಯಲ್ಪಟ್ಟದ್ದು ಎಲ್ಲಿ?
ERVKN   “ಯೋಬನೇ, ಆಲೋಚಿಸು: ಎಂದಾದರೂ ನಿರಪರಾಧಿಯು ನಾಶವಾಗಿರುವನೇ? ಎಂದಾದರೂ ಯಥಾರ್ಥವಂತರು ನಾಶವಾಗಿರುವರೇ?
IRVKN   ನೀನೇ ಆಲೋಚನೆಮಾಡು, ನಿರಪರಾಧಿಯು ಎಂದಾದರೂ ನಾಶವಾದದ್ದುಂಟೇ?
ಯಥಾರ್ಥರು ಅಳಿದು ಹೋದದ್ದೆಲ್ಲಿ?