Bible Language

Job 5:14 (LXXEN) English version of the Septuagint Bible

Versions

KNV   ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ
ERVKN   ಯುಕ್ತಿವಂತರು ಹಗಲಿನಲ್ಲೂ ಕತ್ತಲೆಗೆ ಓಡಿಹೋಗುವರು; ನಡುಮಧ್ಯಾಹ್ನದಲ್ಲಿ ಕತ್ತಲೆಯಲ್ಲೋ ಎಂಬಂತೆ ಮುಗ್ಗರಿಸುವರು.
IRVKN   ಅವರು ಹಗಲಿನಲ್ಲೇ ಕತ್ತಲೆಯಿಂದ ಸುತ್ತುವರೆದು,
ಮಧ್ಯಾಹ್ನದಲ್ಲೇ ರಾತ್ರಿಯವರಂತೆ ತಡಕಾಡುತ್ತಾರೆ.