Bible Language

Job 5:18 (LXXEN) English version of the Septuagint Bible

Versions

KNV   ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.
ERVKN   ಗಾಯಮಾಡುವವನೂ ಗಾಯಕಟ್ಟುವವನೂ ಆತನೇ. ಆತನು ಗಾಯಮಾಡಿದರೂ ಆತನ ಕೈಗಳೇ ವಾಸಿಮಾಡುತ್ತವೆ.
IRVKN   ಗಾಯಮಾಡುವವನೂ ಗಾಯಕಟ್ಟುವವನೂ ಆತನೇ;
ಹೊಡೆಯುವ ಕೈಯೇ ವಾಸಿಮಾಡುತ್ತದೆ.