Bible Language

Job 6:15 (LXXEN) English version of the Septuagint Bible

Versions

KNV   ನನ್ನ ಸಹೋದರರು ಹಳ್ಳದ ಹಾಗೆ ಮೋಸ ಮಾಡಿದ್ದಾರೆ; ಹಳ್ಳಗಳ ಪ್ರವಾಹದಂತೆ ಹಾದು ಹೋಗುತ್ತಾರೆ.
ERVKN   ಆದರೆ ನನ್ನ ಸಹೋದರರಾದ ನೀವು ನಂಬಿಗಸ್ತರಲ್ಲ. ನಾನು ನಿಮ್ಮನ್ನು ಆಶ್ರಯಿಸಿಕೊಳ್ಳಲಾರೆ. ಕೆಲವೊಮ್ಮೆ ಹರಿಯುವ, ಕೆಲವೊಮ್ಮೆ ಹರಿಯದಿರುವ ತೊರೆಗಳಂತೆ ನೀವು ದ್ರೋಹಿಗಳಾಗಿದ್ದೀರಿ.
IRVKN   ನನ್ನ ಸಹೋದರರಾದರೋ ತೊರೆಯ ಹಾಗೂ,
ಪ್ರವಾಹವು ಹಾದುಹೋಗಿ ಬತ್ತಿದ ಹಳ್ಳದ ಹಾಗೂ ದ್ರೋಹಿಗಳಾಗಿದ್ದಾರೆ.