Bible Language

Job 6:3 (LXXEN) English version of the Septuagint Bible

Versions

KNV   ಈಗಲೇ ಸಮುದ್ರದ ಮರಳಿಗಿಂತ ಅದು ಭಾರವಾಗಿದೆ; ಆದ ದರಿಂದ ನನ್ನ ಮಾತುಗಳು ನುಂಗಲ್ಪಟ್ಟವು.
ERVKN   ನನ್ನ ದುಃಖವನ್ನು ನೀನು ಅರ್ಥಮಾಡಿಕೊಳ್ಳುವಿ! ನನ್ನ ದುಃಖವು ಸಮುದ್ರದ ಮರಳಿಗಿಂತಲೂ ಭಾರವಾಗಿದೆ. ಆದ್ದರಿಂದಲೇ ನನ್ನ ಮಾತುಗಳು ಮೂರ್ಖತನದಂತೆ ಕಾಣುತ್ತಿವೆ.
IRVKN   ಆಗ ನನ್ನ ವಿಪತ್ತು ಸಮುದ್ರದ ಮರಳಿಗಿಂತಲೂ ಹೆಚ್ಚು ಭಾರವುಳ್ಳದ್ದೆಂದು ಗೊತ್ತಾಗುವುದು ಎಂದು
ದುಡುಕಿನಿಂದ ಮಾತನಾಡಿದ್ದೇನೆ.