Bible Language

Job 7:5 (LXXEN) English version of the Septuagint Bible

Versions

KNV   ನನ್ನ ಮಾಂಸವು ಹುಳಗಳನ್ನೂ ಮಣ್ಣಿನ ಹೆಂಟೆಯನ್ನೂ ಧರಿಸಿಕೊಂಡಿದೆ. ನನ್ನ ಚರ್ಮವು ಒಡೆದು ಅಸಹ್ಯವಾಗಿದೆ.
ERVKN   ನನ್ನ ದೇಹವು ಹುಳಗಳಿಂದಲೂ ಧೂಳಿನಿಂದಲೂ ಆವರಿಸಿಕೊಂಡಿದೆ. ನನ್ನ ಚರ್ಮವು ಬಿರಿದುಹೋಗಿ ಕೀವು ಸೋರುತ್ತಿರುವ ಕುರುಗಳಿಂದ ತುಂಬಿ ಹೋಗಿದೆ.
IRVKN   ಹುಳಗಳೂ, ಮಣ್ಣುಹಕ್ಕಳೆಗಳೂ ನನ್ನ ಮಾಂಸವನ್ನು ಮುಸುಕಿವೆ.
(ಬಿರಿದ) ಚರ್ಮವು ಕೂಡುತ್ತಾ ಬಂದು ಬಿರಿಯುತ್ತದೆ.