Bible Language

Job 7:7 (LXXEN) English version of the Septuagint Bible

Versions

KNV   ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು.
ERVKN   ದೇವರೆ, ನನ್ನ ಜೀವನವು ಕೇವಲ ಉಸಿರೆಂಬುದನ್ನು ನೆನಸಿಕೋ, ನನ್ನ ಕಣ್ಣುಗಳು ಮತ್ತೆಂದಿಗೂ ಸುಖವನ್ನು ನೋಡುವುದಿಲ್ಲ.
IRVKN   ನನ್ನ ಜೀವವು ಗಾಳಿಯಂತೆ ಇದೆಯೆಂತಲೂ,
ನನ್ನ ಕಣ್ಣು ಇನ್ನು ಸುಖವನ್ನು ಕಾಣುವುದಿಲ್ಲವೆಂತಲೂ ನೆನಪು ಮಾಡಿಕೋ.