Versions
KNV ನಿನ್ನನ್ನು ಹಗೆ ಮಾಡುವವರು ನಾಚಿಕೆಯನ್ನು ಧರಿಸಿಕೊಳ್ಳುವರು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವದು.
ERVKN ಆದರೆ ನಿನ್ನನ್ನು ದ್ವೇಷಿಸುವವರಿಗೆ ದೇವರು ಅವಮಾನ ಮಾಡುವನು; ದುಷ್ಟರ ಮನೆಗಳನ್ನು ನಾಶ ಮಾಡುವನು.”
IRVKN ನಿನ್ನ ಶತ್ರುಗಳನ್ನು ಅವಮಾನವು ಮುಸುಕುವುದು;
ದುಷ್ಟರ ನಿವಾಸವು ನಿರ್ಮೂಲವಾಗುವುದು.” PE