Bible Language

Job 8:3 (LXXEN) English version of the Septuagint Bible

Versions

KNV   ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ?
ERVKN   ದೇವರು ಅನ್ಯಾಯ ಮಾಡುವನೇ? ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕು ಮಾಡುವನೇ?
IRVKN   ದೇವರು ಅನ್ಯಾಯವಾದ ತೀರ್ಪನ್ನು ಕೊಡುವನೋ?
ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವನೋ?