Bible Language

Job 8:4 (LXXEN) English version of the Septuagint Bible

Versions

KNV   ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು.
ERVKN   ನಿನ್ನ ಮಕ್ಕಳು ದೇವರಿಗೆ ವಿರೋಧವಾಗಿ ಪಾಪ ಮಾಡಿದ್ದರಿಂದ ಆತನು ಅವರನ್ನು ಶಿಕ್ಷಿಸಿದ್ದಾನೆ. ಅವರ ಪಾಪಗಳಿಗಾಗಿ ಪ್ರತಿಫಲ ದೊರೆಯಿತು.
IRVKN   ಒಂದು ವೇಳೆ ನಿನ್ನ ಮಕ್ಕಳು ಆತನಿಗೆ ವಿರುದ್ಧವಾಗಿ ಪಾಪ ಮಾಡಿದ್ದರಿಂದ,
ಆತನು ಅವರನ್ನು ಅವರ ದುಷ್ಕೃತ್ಯದ ಕೈಗೆ ಒಪ್ಪಿಸಿದನೋ ಏನೋ?