Bible Language

Job 9:24 (LXXEN) English version of the Septuagint Bible

Versions

KNV   ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ?
ERVKN   ದುಷ್ಟನು ಭೂಮಿಯನ್ನು ಆಕ್ರಮಿಸಿಕೊಂಡಾಗ, ದೇವರು ಅದನ್ನು ನ್ಯಾಯಾಧಿಪತಿಗಳಿಗೆ ಮರೆಮಾಡುವನೇ? ಇದು ಸತ್ಯವಾಗಿದ್ದರೆ, ಇದನ್ನು ದೇವರಲ್ಲದೆ ಯಾರು ಮಾಡಿದರು?
IRVKN   ಭೂಲೋಕವು ದುಷ್ಟರ ಕೈ ಸೇರಿದೆ;
ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ.
ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು?